ಚೀನಾದ ದಕ್ಷಿಣ ಗುವಾಂಗ್‌ಡಾಂಗ್‌ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿದು 19 ಮಂದಿ ಸಾವು

ಬೀಜಿಂಗ್‌, ಮೇ 1- ದಕ್ಷಿಣ ಚೀನಾದಲ್ಲಿ ಇಂದು ಮುಂಜಾನೆ ಗುವಾಂಗ್‌ಡಾಂಗ್‌ ಪ್ರಾಂತ್ಯದ ಮೀಝೌ ನಗರದಲ್ಲಿ ಹೆದ್ದಾರಿಯ ಒಂದು ಭಾಗ ಕುಸಿದು 19 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ, ಈ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗಿದ್ದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಹೆದ್ದಾರಿಯ ಸುಮಾರು 58 ಮೀಟರ್‌ ಇಂದು ಭಾಗವು ಕುಸಿದ ನಂತರ ಹದಿನೆಂಟು ಕಾರುಗಳು ಇಳಿಜಾರಿನ ಕೆಳಗೆ ಬಿದ್ದು ಈ ದುರಂತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳು ಪ್ರಕಾರ ದೊಡ್ಡ ಶಬ್ದವನ್ನು ಕೇಳಿಸಿತ್ತು ನೋಡುತ್ತಿದಂತೆ … Continue reading ಚೀನಾದ ದಕ್ಷಿಣ ಗುವಾಂಗ್‌ಡಾಂಗ್‌ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿದು 19 ಮಂದಿ ಸಾವು