ಹಂತ ಹಂತವಾಗಿ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಸೆ. 16- ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹ್ದುೆಗಳು ಖಾಲಿ ಇದ್ದು ಹಂತಹಂತವಾಗಿ ಭರ್ತಿ ಮಾಡ ಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು. ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆಗೆ … Continue reading ಹಂತ ಹಂತವಾಗಿ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ