ಮೈಸೂರು,ಆ. 22-ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿಗೆ ಅಸಗಮಿಸುತ್ತಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ದಿ ನ್ಯೂ ಇಂಡಿಯಾ ಅಶ್ಯುರ್ಸೆ್ ಕಂಪನಿ ಲಿಮಿಟೆಡ್ ದಸರಾ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಸೌಲಭ್ಯ ಒದಗಿಸಲಿದೆ. ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ತಲಾ 5 ಲಕ್ಷ ರೂ. ಹಾಗೂ ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು … Continue reading ದಸರಾ ಗಜಪಡೆಗೆ 2.50 ಕೋಟಿ ವಿಮೆ
Copy and paste this URL into your WordPress site to embed
Copy and paste this code into your site to embed