Thursday, November 21, 2024
Homeರಾಜ್ಯಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

ಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

ನವದೆಹಲಿ, ಜೂ.28- ಹಾವೇರಿಯ ಬ್ಯಾಡಗಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ತಾವು ದೆಹಲಿಯಲ್ಲಿದ್ದರು, ಗುಪ್ತದಳದ ಅಧಿಕಾರಿಗಳು ಈಗಷ್ಟೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲಿದೆ ಎಂದು ಹೇಳಿದರು.

RELATED ARTICLES

Latest News