ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಲಷ್ಕರ್‌ ಕಮಾಂಡರ್‌ಗಳನ್ನು ಸೆರೆ ಹಿಡಿದ ಸೇನೆ

ಶ್ರೀನಗರ,ಜೂ.3- ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್‌-ಎ-ತೊಯ್ಬಾದ ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಕಮಾಂಡರ್‌ಗಳನ್ನು ಭಾರತೀಯ ಸೇನೆ ಸೆರೆ ಹಿಡಿದಿದೆ.ಪುಲ್ವಾಮಾದ ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಮತ್ತು ಪೊಲೀಸರು ಕಾರ್ಡನ್‌ ಮತ್ತು ಸರ್ಚ್‌ ಕಾರ್ಯಾಚರಣೆ ಆರಂಭಿಸಿದಾಗ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದ್ದರು.ಭಯೋತ್ಪಾದಕರಾದ ರಯೀಸ್‌‍ ಅಹದ್‌ … Continue reading ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಲಷ್ಕರ್‌ ಕಮಾಂಡರ್‌ಗಳನ್ನು ಸೆರೆ ಹಿಡಿದ ಸೇನೆ