ಬಿಎಸ್‌‍ಎಫ್‌ನ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ನಾಪತ್ತೆ

ಭೂಪಾಲ್‌,ಜು.7- ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಿಎಸ್‌‍ಎಫ್‌ನ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ನಾಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಜಬಲ್‌ಪುರ ನಿವಾಸಿ ಆಕಾಂಕ್ಷಾ ನಿಖರ್‌ ಮತ್ತು ಶಹಾನಾ ಖಾತೂನ್‌ ಪಶ್ಚಿಮ ಬಂಗಾಳದ ನಿವಾಸಿ ಶಹಾನಾ ಖಾತೂನ್‌ ನಾಪತ್ತೆಯಾಗಿರುವ ಮಹಿಳಾ ಕಾನ್‌ಸ್ಟೇಬಲ್‌ಗಳು. ಜೂ.6ರಂದು ಇಬ್ಬರೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಹಿಳಾ ಪೇದೆಯ ತಾಯಿ ನೀಡಿದ ದೂರಿನ ಮೇರೆಗೆ ಬಿಲುವಾ ಪೊಲೀಸ್‌‍ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ. ಕಾನ್‌ಸ್ಟೇಬಲ್‌ಗಳ ಪತ್ತೆಗೆ ತನಿಖೆ ನಡೆಸಲು ಎಸ್‌‍ಐಟಿ ಕೂಡ ರಚಿಸಲಾಗಿದೆ. ಪೊಲೀಸರೊಂದಿಗೆ ಎಸ್‌‍ಐಟಿ ಮತ್ತು ಬಿಎಸ್‌‍ಎಫ್‌ ಗುಪ್ತಚರ ದಳವೂ ಅವರಿಗಾಗಿ ಹುಡುಕಾಟ … Continue reading ಬಿಎಸ್‌‍ಎಫ್‌ನ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ನಾಪತ್ತೆ