ಮಂಗಳಸೂತ್ರ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ 20,000ಕ್ಕೂ ಅಧಿಕ ದೂರು ದಾಖಲು

ಬೆಂಗಳೂರು,ಏ.25- ಮಂಗಳಸೂತ್ರವನ್ನು ಕೀಳುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಯ ವಿರುದ್ಧ ದೇಶಾದ್ಯಂತ 20,000 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ ಎಂದು ಕಾಂಗ್ರೆಸ್ ತಿಳಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಎಲ್.ಹನುಮಂತಯ್ಯ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿಯವರು ಮಾಂಗಲ್ಯ ಸೂತ್ರದ ಬಗ್ಗೆ ಹೇಳಿಕೆ ನೀಡುವ ಮೂಲಕ ದೇಶದ ಸಂಸ್ಕೃತಿ ಹಾಗೂ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತಂದು ಅಪಮಾನ … Continue reading ಮಂಗಳಸೂತ್ರ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ 20,000ಕ್ಕೂ ಅಧಿಕ ದೂರು ದಾಖಲು