.
- ಬೆಂಗಳೂರು,ಮೇ1- ರೈತರಿಗೆ ಕೊಡುತ್ತಿದ್ದ ಹಾಲಿನ 5 ರೂ. ಪ್ರೋತ್ಸಾಹ ಧನವನ್ನೂ ಕೂಡ ನಿಲ್ಲಿಸಿದ್ದಾರೆ, ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಖಜಾನೆ […]
- ಶಿವಮೊಗ್ಗ,ಮೇ.1- ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ಗಾಂಧಿ ನಾಳೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ […]
- ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. […]
- ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಯುವ ಕಾಂಗ್ರೆಸ್ […]
- ಬೆಂಗಳೂರು, ಏ.30- ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯದಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರು ನಿನ್ನೆ ಕರ್ನಾಟಕದಲ್ಲೇ […]
- ಬೆಂಗಳೂರು, ಏ.30- ಮೇ 7ರಂದು ಮತದಾನ ನಡೆಯುವ ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉತ್ತರ ಕರ್ನಾಟಕ ಭಾಗದ 14 […]
- ಬೆಂಗಳೂರು, ಏ.30- ಮರು ಮತದಾನ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರು ತಾಲ್ಲೂಕಿನಲ್ಲಿ ಇಂಡಿಗನತ್ತ ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ. ಆದರೆ, ಮತದಾನ ಪ್ರಮಾಣ ತೀರಾ ಕಡಿಮೆಯಾಗಿದೆ, ಏಪ್ರಿಲ್ 26ರಂದು ಮತದಾನ ಬಹಿಷ್ಕರಿಸಿದಲ್ಲದೆ, ಇಂಡಿಗನತ್ತ ಮತಗಟ್ಟೆಯಲ್ಲಿ ಘರ್ಷಣೆಯಾಗಿ ಮತಯಂತ್ರಕ್ಕೆ […]
- ಬೆಂಗಳೂರು, ಏ.29- ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯುಷಾನ್ ಭಾರತ್, ಪ್ರಧಾನಮಂತ್ರಿ ಫಸಲ್ಬೀಮಾ, ಕೃಷಿ ಸನಾನ್ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವರ ಹೇಳಿಕೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ. ಪತ್ರಿಕಾ ಹೇಳಿಕೆ […]
- ಹುಬ್ಬಳ್ಳಿ,ಏ.29- ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯ ನಿರ್ಧರಿಸುವಂತದ್ದಾಗಿದ್ದು, ಇಲ್ಲಿ ಕಳೆದ 10 ವರ್ಷಗಳಿಂದ ನಡೆದಿರುವ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆಯಾಗಬೇಕೇ ಹೊರತು ವ್ಯಕ್ತಿಗತ ವಿಚಾರಗಳಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು […]
- ಬೆಂಗಳೂರು,ಏ.28- ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಜನರಿಗೆ ರಕ್ಷಣೆ ಕೊಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ಅಧಿಕಾರದಿಂದ ಬಿಟ್ಟು ತೊಲಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ನೇರ ಎಚ್ಚರಿಕೆ […]