ಜಮೀನು ವಿವಾದದ ಹಿನ್ನೆಲೆಯಲ್ಲಿ 21 ಮನೆಗಳಿಗೆ ಬೆಂಕಿಯಿಟ್ಟ ದುಷ್ಟರು

ನವಾಡ, ಸೆ.19-ಜಮೀನು ವಿವಾದದ ತೀವ್ರ ಮಟ್ಟಕ್ಕೆ ಹೋಗಿ ಅಲ್ಲಿದ್ದ 21 ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ಮಾಂಝಿ ತೋಲಾದ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮುಫಾಸಿಲ್‌ ಠಾಣೆ ಪೊಲೀಸರು ತಿಳಿಸಿದ್ದಾರೆ . ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು.ಕಳೆದ ರಾತ್ರಿಮಾಂಝಿ ಟೋಲಾದಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂಬ … Continue reading ಜಮೀನು ವಿವಾದದ ಹಿನ್ನೆಲೆಯಲ್ಲಿ 21 ಮನೆಗಳಿಗೆ ಬೆಂಕಿಯಿಟ್ಟ ದುಷ್ಟರು