ನ್ಯಾಯಾಂಗ ವ್ಯವಸ್ಥೆ ಕಾಪಾಡುವಂತೆ ಸಿಜೆಐಗೆ ಪತ್ರ ಬರೆದ ನಿವೃತ್ತ ನ್ಯಾಯಮೂರ್ತಿಗಳು
ನವದೆಹಲಿ, ಏ. 15 (ಪಿಟಿಐ) ಲೆಕ್ಕಾಚಾರದ ಒತ್ತಡ, ತಪ್ಪು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗವನ್ನು ದುರ್ಬಲಗೊಳಿಸಲು ಕೆಲವು ಬಣಗಳು ನಡೆಸುತ್ತಿರುವ ಪ್ರಯತ್ನಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ 21 ನಿವೃತ್ತ ನ್ಯಾಯಾಧೀಶರ ಗುಂಪು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಪತ್ರದಲ್ಲಿ ಸಂಕುಚಿತ ರಾಜಕೀಯ ಹಿತಾಸಕ್ತಿ ಮತ್ತು ವೈಯಕ್ತಿಕ ಲಾಭಗಳಿಂದ ಕೆಲವರು ಪ್ರೇರಿತರಾಗಿದ್ದಾರೆ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಲು ಶ್ರಮಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸುಪ್ರೀಂ ಕೋರ್ಟ್ನ ನಾಲ್ವರು ಸೇರಿದಂತೆ ನಿವೃತ್ತ … Continue reading ನ್ಯಾಯಾಂಗ ವ್ಯವಸ್ಥೆ ಕಾಪಾಡುವಂತೆ ಸಿಜೆಐಗೆ ಪತ್ರ ಬರೆದ ನಿವೃತ್ತ ನ್ಯಾಯಮೂರ್ತಿಗಳು
Copy and paste this URL into your WordPress site to embed
Copy and paste this code into your site to embed