ನಿಯಮಬಾಹಿರ ನೇಮಕ: 223 ಮಹಿಳಾ ಉದ್ಯೋಗಿಗಳ ವಜಾ

ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ಆಯೋಗದಲ್ಲಿದ್ದ 223 ಮಹಿಳಾ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಾರ, ಡಿಸಿಡಬ್ಲ್ಯು ಆಗಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಸರ್ಕಾರದ ಅನುಮತಿಯಿಲ್ಲದೆ ಮತ್ತು … Continue reading ನಿಯಮಬಾಹಿರ ನೇಮಕ: 223 ಮಹಿಳಾ ಉದ್ಯೋಗಿಗಳ ವಜಾ