ಮೇ ತಿಂಗಳಿನಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯಲ್ಲಿ 2240.32 ಕೋಟಿ ರೂ. ಕುಸಿತ

ಬೆಂಗಳೂರು,ಜೂ.8-ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯು ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಆಗಿದೆ. ಕಳೆದ ಏಪ್ರಿಲ್‌ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳ ತೆರಿಗೆ ಸಂಗ್ರಹ 2240.32 ಕೋಟಿ ರೂ.ನಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದೆ. ಸುಮಾರು 3 ಸಾವಿರ ಕೋಟಿಗೂ ಹೆಚ್ಚು ಹೆಚ್ಚಳವಾಗಿದೆ. ಸರಕು ಸೇವಾ ತೆರಿಗೆ ಕರ್ನಾಟಕ ಮಾರಾಟ ತೆರಿಗೆ ಹಾಗೂ ವೃತ್ತಿ ತೆರಿಗೆ ಸೇರಿ ಏಪ್ರಿಲ್‌-ಮೇ ತಿಂಗಳಿನಲ್ಲಿ 17088.94 ಕೋಟಿ ರೂ. … Continue reading ಮೇ ತಿಂಗಳಿನಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯಲ್ಲಿ 2240.32 ಕೋಟಿ ರೂ. ಕುಸಿತ