ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿಗೆ ಸಂಬಂಧಿಸಿದಂತೆ 25 ಜನರ ಬಂಧನ
ದಾವಣಗೆರೆ , ಮೇ 27- ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಕನಿಷ್ಠ 25 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾತ್ಮಕ ದಾಳಿಯಿಂದ ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಲಾಗಿದೆ,ಹಲವಾರು ವಾಹನಗಳನ್ನು ಹಾನಿಗೊಳಿಸಿದೆ. ಘಟನೆಯಲ್ಲಿ ಕನಿಷ್ಠ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸಲಾಗಿದೆ. ಘಟನೆಗೆ ಸಂಭಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕನ ಕರ್ತವ್ಯದಿಂದ ತಡೆಯಲು … Continue reading ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿಗೆ ಸಂಬಂಧಿಸಿದಂತೆ 25 ಜನರ ಬಂಧನ
Copy and paste this URL into your WordPress site to embed
Copy and paste this code into your site to embed