ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ಕಂದಕಕ್ಕೆ ಬಸ್‌‍ ಬಿದ್ದು 28 ಜನರ ಸಾವು

ಕರಾಚಿ, ಮೇ 29- ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ವೇಗವಾಗಿ ಚಲಿಸುತ್ತಿದ್ದ ಪ್ರಯಾಣಿಕರ ಬಸ್‌‍ ರಸ್ತೆಯಿಂದ ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 28 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅಪಘಾತದಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು 22 ಜನರಿಗೆ ಗಾಯಗಳಾಗಿದ್ದು, ಅವರನ್ನು ಬಾಸಿಮಾದ ಸಿವಿಲ್‌ ಆಸ್ಪತ್ರೆಗೆ ಕಳುಹಿಸಲಾಗಿದೆ.ಟರ್ಬತ್‌ನಿಂದ ಕ್ವೆಟ್ಟಾಗೆ ತೆರಳುತ್ತಿದ್ದ ಬಸ್‌‍ ಬಲೂಚಿಸ್ತಾನ್‌ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಸುಮಾರು 700 ಕಿಲೋಮೀಟರ್‌ ದೂರದಲ್ಲಿರುವ ವಾಶುಕ್‌ ಪಟ್ಟಣದ ಸಮೀಪ ಕಂದಕಕ್ಕೆ … Continue reading ಬಲೂಚಿಸ್ತಾನ್‌ ಪ್ರಾಂತ್ಯದಲ್ಲಿ ಕಂದಕಕ್ಕೆ ಬಸ್‌‍ ಬಿದ್ದು 28 ಜನರ ಸಾವು