ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆ, ಮತದಾನದ ಹಕ್ಕು ಪಡೆದಿದ್ದಾರೆ 2,88,19,342 ಮತದಾರರು

ಬೆಂಗಳೂರು,ಏ.25- ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. ಪರ್ಯಾಯ ದಾಖಲೆ :ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಹಾಗೂ … Continue reading ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆ, ಮತದಾನದ ಹಕ್ಕು ಪಡೆದಿದ್ದಾರೆ 2,88,19,342 ಮತದಾರರು