2ಎ ಮೀಸಲಾತಿ : ಸಿಎಂ ಜೊತೆ ಸಮಾಲೋಚನೆ ನಡೆಸಿದ ಪಂಚಮಸಾಲಿ ಸಮುದಾಯದ ನಿಯೋಗ

ಬೆಂಗಳೂರು,ಅ.18– ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಸಮುದಾಯದ ಸಚಿವರು, ಪ್ರಮುಖರು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶ್ಯಪ್ಪನವರ್, ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Continue reading 2ಎ ಮೀಸಲಾತಿ : ಸಿಎಂ ಜೊತೆ ಸಮಾಲೋಚನೆ ನಡೆಸಿದ ಪಂಚಮಸಾಲಿ ಸಮುದಾಯದ ನಿಯೋಗ