ದಸರಾ ಸಂಭ್ರಮದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಾರಾಣಿ , ಅರಮನೆಯಲ್ಲಿ ಸಂತಸ ಇಮ್ಮಡಿ

ಮೈಸೂರು,ಅ11-ಯದುವಂಶದ ಮಹಾರಾಣಿ ತ್ರಿಷಿಕಾ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ನಾಡ ಹಬ್ಬ ದಸರಾ ಸಂದರ್ಭದಲ್ಲೇ ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಿಂದ ಸಂಭ್ರಮ ಇಮ್ಮಡಿಯಾಗಿದೆ.ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ತ್ರಿಷಿಕಾದೇವಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಯುವರಾಜ ಆದ್ಯವೀರ್‌ಗೆ ಸಹೋದರ ಸಿಕ್ಕಿದ್ದು ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣ ಇದೆ. ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದಾರೆ. ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ … Continue reading ದಸರಾ ಸಂಭ್ರಮದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಾರಾಣಿ , ಅರಮನೆಯಲ್ಲಿ ಸಂತಸ ಇಮ್ಮಡಿ