2ನೇ ಹಂತದ ಫೈಟ್ : ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ದಾಂಗುಡಿ

ಬೆಂಗಳೂರು,ಏ.27- ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿ.ಎಂ.ಗಳಾದ ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಘಟಾನುಘಟಿ ನಾಯಕರು ಆಖಾಡಕ್ಕೀಳಿದಿದ್ದಾರೆ. ನಾಳೆ ಉತ್ತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕುಂದಾನಗರಿ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ … Continue reading 2ನೇ ಹಂತದ ಫೈಟ್ : ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ದಾಂಗುಡಿ