ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿ ಆಯಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರಗಳಲ್ಲಿ ಸಮಾವೇಶಗೊಂಡು … Continue reading ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ