ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು,ಮೇ.4 – ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಅಂದರೆ ನಾಳೆ ಸಂಜೆ 6 ಗಂಟೆಯ ನಂತರ ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಆಯಾ ಕ್ಷೇತ್ರಬಿಟ್ಟು ತೆರಳಬೇಕಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಅಬ್ಬರದ ಬಿರುಸಿನ ಚುನಾವಣಾ ಪ್ರಚಾರ ಬೆಳಗಾವಿ, … Continue reading ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ