ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ : ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನ

ಬೆಂಗಳೂರು,ಏ.21- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ 14 ಲೋಕಸಭಾ ಕ್ಷೇತ್ರಗಳು ಹಾಗೂ ಸುರಪುರ ವಿಧಾನಸಭೆ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆಯ ದಿನವಾಗಿದೆ. ನಾಳೆ ಸಂಜೆ ವೇಳೆಗೆ ಆಯಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಉತ್ತರಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ 272 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಿನ್ನೆ ನಡೆದ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ 109 ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟು 394 ನಾಮಪತ್ರಗಳು ಪುರಸ್ಕøತವಾಗಿವೆ. ದಾವಣಗೆರೆಯಲ್ಲಿ … Continue reading ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ : ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನ