ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಆರಂಭ

ಬೆಂಗಳೂರು,ಮೇ7- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂದಿತು. ಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಈತನಕ ಶಾಂತಿಯುತವಾಗಿ ಮತದಾನ ನಡೆದಿದೆ. ಗ್ರಾಮೀಣ ಭಾಗದಲ್ಲಿ ಬಿರುಸಿನ ಮತದಾನವಾಗುತ್ತಿರುವುದು ಕಂಡುಬಂದಿತು. ನಗರ ಪ್ರದೇಶಗಳಲ್ಲಿ ಅಷ್ಟು ಉತ್ಸಾಹ ಕಂಡುಬರಲಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ … Continue reading ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಆರಂಭ