3.71 ಲಕ್ಷ ಕೋಟಿ ರೂ. ಬೃಹತ್ ಬಜೆಟ್ ಮಂಡನೆ

ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು 3.71 ಲಕ್ಷ ಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್ ಅನ್ನು ಮಂಡಿಸಿದರು. 15ನೇ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯನವರು ಬಜೆಟ್‍ನ ಗಾತ್ರವನ್ನು ಹಿಂದಿನ ಸಾಲಿಗಿಂತಲೂ ಮತ್ತಷ್ಟು ಹಿಗ್ಗಿಸಿದ್ದಾರೆ. ಭಾರತೀಯ ತಯಾರಿಕಾ ಮದ್ಯ (ಐಎಂಎಲ್) ಮತ್ತು ಬಿಯರ್‍ನ ದರಗಳನ್ನು ನೆರೆರಾಜ್ಯಗಳ ಸ್ಲಾಬ್‍ಗನುಗುಣವಾಗಿ ಪರಿಷ್ಕರಿಸುವುದಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮದ್ಯಪ್ರಿಯರ ನಶೆಯ ಮೇಲೆ ಪೆಟ್ಟು ನೀಡಿದ್ದಾರೆ. ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮದ ಮೂಲಕ ಸಿರಿಧಾನ್ಯಗಳ ಮೌಲ್ಯವರ್ಧನೆಗೆ … Continue reading 3.71 ಲಕ್ಷ ಕೋಟಿ ರೂ. ಬೃಹತ್ ಬಜೆಟ್ ಮಂಡನೆ