ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್‌ ಪತನ, ಮೂವರ ಸಾವು

ಪುಣೆ,ಅ.2-ಖಾಸಗಿ ಹೆಲಿಕಾಪ್ಟರ್‌ ಪತನಗೊಂಡು ಇಬ್ಬರು ಪೈಲಟ್‌ಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಬವ್‌ಧಾನ್‌ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದೆ. ಹೆಲಿಕಾಪ್ಟರ್‌ ಪತನಗೊಂಡು ಕೂಡಲೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ.ಬೆಳಗ್ಗೆ 6.45ಕ್ಕೆ ಈ ಘಟನೆ ನಡೆದಿದೆ ಎಂದು ಪಿಂಪ್ರಿ ಚಿಂಚ್‌ವಾಡ್‌ ಪೊಲೀಸರು ತಿಳಿಸಿದ್ದಾರೆ. ಪೂಣೆ ಬಳಿಯ ಆಕ್ಸ್ ಫರ್ಡ್‌ ಗಾಲ್ಫ್ ಕೋರ್ಸ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ ಟೇಕ್‌ ಆಫ್‌ಆಗಿ ಮುಂಬೈನ ಜುಹುಗೆ ತೆರಳುವಾಗ ಬವ್‌ಧಾನ್‌ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ಕೆಳಗೆ ಇಳಿದು … Continue reading ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್‌ ಪತನ, ಮೂವರ ಸಾವು