ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆಯ ಛಾವಣಿ ಕುಸಿತ ; ಮೂವರಿಗೆ ಗಾಯ

ಥಾಣೆ, ಮಾ 20 – ಮನೆಯೊಂದರಲ್ಲಿ ಎಲೆಕ್ಟ್ರಿಕ್ ಮೋಟಾರ್ ಬೈಕ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಪುರುಷ ಗಾಯಗೊಂಡಿರುವ ಘಟನೆ ಕಲ್ವಾ ಪ್ರದೇಶದ ಶಾಂತಿ ನಗರ ಪ್ರದೇಶದ ಚಾಲ್ ನಡೆದಿದೆ.ಕಳೆದ ರಾತ್ರಿ ಸಂಭವಿಸಿದ ಸ್ಫೋಟದ ಪರಿಣಾಮದಿಂದಾಗಿ ಮನೆಯ ಮೇಲ್ಛಾವಣಿ ಮತ್ತು ಪಕ್ಕದ ಮನೆಯ ಗೋಡೆ ಕುಸಿದಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ. ರಾತ್ರಿ 10.30ರ ಸುಮಾರಿಗೆ ಬ್ಯಾಟರಿ ಸ್ಫೋಟಗೊಂಡಿದ್ದು, ಚಾಜಿರ್ಂಗ್ ಮಾಡಲು ಬೈಕ್ … Continue reading ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆಯ ಛಾವಣಿ ಕುಸಿತ ; ಮೂವರಿಗೆ ಗಾಯ