ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ : ಮೋದಿ

ನವದೆಹಲಿ,ಆ.15-ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು. ಈ ವರ್ಷದ ಜುಲೈನಲ್ಲಿ, ಮೂರು ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನ್ಯಾಯ ಸಂಹಿತಾ, … Continue reading ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ : ಮೋದಿ