ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ 3 ನಿರ್ಣಯಗಳ ಅಂಗೀಕಾರ
ಬೆಂಗಳೂರು,ಜು.25-ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ ಪ್ರಮುಖ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿದ್ದು ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರ ಧರಣಿ, ಸತ್ಯಾಗ್ರಹದ ನಡುವೆಯೂ ರಾಜ್ಯ ಸರ್ಕಾರ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು … Continue reading ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ 3 ನಿರ್ಣಯಗಳ ಅಂಗೀಕಾರ
Copy and paste this URL into your WordPress site to embed
Copy and paste this code into your site to embed