ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾಗ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ 30 ಪ್ರಯಾಣಿಕರು ಪರಾರಿ

ಲಕ್ನೋ, ಅ.4 (ಪಿಟಿಐ) – ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಇಲ್ಲಿನ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಮೂವತ್ತು ಮಂದಿ ಭದ್ರತಾ ಪಡೆ ಸಿಬ್ಬಂಧಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅವರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವಂತೆ ನಟಿಸಿ ಗೊಂದಲ ಸೃಷ್ಟಿಸಿದ್ದು ಇದಕ್ಕೆ ಕಾರಣವಾಗಿದೆ. ಆರೋಪಿಗಳ ಪತ್ತೆಗೆ ಕಸ್ಟಮ್ಸ್ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಕಳೆದ ಸೋಮವಾರ ಶಾರ್ಜಾದಿಂದ ಲಕ್ನೋದ ಚೌಧರಿ ಚರಣ್ ಸಿಂಗ್ … Continue reading ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾಗ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ 30 ಪ್ರಯಾಣಿಕರು ಪರಾರಿ