ನಾಯಂಡಹಳ್ಳಿ ಮೇಲ್ಸೇತುವೆಯಿಂದ ಹಾರಿ ನವವಿವಾಹಿತ ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು, ಏ.12- ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಕವಿಕಾದ ಗುತ್ತಿಗೆ ನೌಕರ ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಜ್ಞಾನ ಭಾರತಿ ವ್ಯಾಪ್ತಿಯ ಸೊಣ್ಣೇನಹಳ್ಲಿ ನಿವಾಸಿ ನವೀನ್(30) ಆತ್ಮಹತ್ಯೆಗೆ ಶರಣಾದ ನವವಿವಾಹಿತ. ಮೈಸೂರು ರಸ್ತೆಯಲ್ಲಿರುವ ಕವಿಕಾದಲ್ಲಿ ನವೀನ್ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ತಿಂಗಳ ಹಿಂದೆಯಷ್ಟೇ ನವೀನ್ ವಿವಾಹವಾಗಿದ್ದರು. ಇಂದು ಬೆಳಗ್ಗೆ 8.20ರ ಸುಮಾರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಬೈಕ್ ತೆಗೆದುಕೊಂಡು ಬಂದು ನಾಯಂಡಹಳ್ಳಿ … Continue reading ನಾಯಂಡಹಳ್ಳಿ ಮೇಲ್ಸೇತುವೆಯಿಂದ ಹಾರಿ ನವವಿವಾಹಿತ ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ