ರಾಜ್ಯದಲ್ಲಿ 32 ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ
ಬೆಂಗಳೂರು, ಸೆ.21-ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ಯೋಜನೆಯ ಕುರಿತು ಟೆಂಡರ್ ಆಹ್ವಾನಿಸುವ ಹಾಗೂ ಅಂಗೀಕರಿಸುವ ಪ್ರಾಧಿಕಾರಗಳನ್ನು ಸಾರಿಗೆ ಇಲಾಖೆ ರಚಿಸಿದೆ. ಅಪರ ಸಾರಿಗೆ ಆಯುಕ್ತರ(ಆಡಳಿತ) ಅಧ್ಯಕ್ಷತೆಯಲ್ಲಿ ಟೆಂಡರ್ ಆಹ್ವಾನ ಸಮಿತಿ ರಚಿಸಲಾಗಿದ್ದು, ಅಪರ ಸಾರಿಗೆ ಆಯುಕ್ತರು ಪ್ರವರ್ತನ(ದಕ್ಷಿಣ), ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಯುಕ್ತರು, ಬೆಂಗಳೂರು ನಗರ ಜಂಟಿ ಸಾರಿಗೆ ಆಯುಕ್ತರು, ಕೆ.ಆರ್.ಪುರಂನ ಪ್ರಾದೇಶಿಕ ಸಾರಿಗೆ ಅಧಿಕಾರಿ ಸದಸ್ಯರಾಗಿರುತ್ತಾರೆ. ಸಾರಿಗೆ ಆಯುಕ್ತರ ಕಚೇರಿಯ ಆರ್ಥಿಕ … Continue reading ರಾಜ್ಯದಲ್ಲಿ 32 ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ
Copy and paste this URL into your WordPress site to embed
Copy and paste this code into your site to embed