ತುಮಕೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 4 ಮಂದಿ ಬಲಿ
ಬೆಂಗಳೂರು,ಜೂ.13- ಕಲುಷಿತ ನೀರಿನ ಪ್ರಕರಣದಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಆಯಾ ಜಿಲ್ಲೆಗಳ ಜಿಲ್ಲಾಡಳಿತವನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಮಲಿನಗೊಂಡು 4ಕ್ಕೂ ಹೆಚ್ಚು ಮಂದಿ ಜೀವಹಾನಿಯಾಗಿರುವ ಪ್ರಕರಣ ವರದಿಯಾಗಿದೆ. ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮಧುಗಿರಿ, ಕೊರಟಗೆರೆ, ತುಮಕೂರು ಹಾಗೂ ಬೆಂಗಳೂರಿನ ವಿವಿಧೆಡೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ನಾಲ್ವರ ಜೀವಹಾನಿಯಾಗಿದೆ ಎಂದು … Continue reading ತುಮಕೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 4 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed