ರಾಜ್ಯದಲ್ಲಿ ಈವರೆಗೆ 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ ವಶ

ಬೆಂಗಳೂರು,ಏ.21- ಪ್ರಸಕ್ತ ಲೋಕಸಭಾ ಚುನಾವಣೆ ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಹಣ, ಉಚಿತ ಉಡುಗೊರೆಗಳ ಜಪ್ತಿ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮಾ.16 ರಿಂದ ಇಲ್ಲಿಯವರೆಗೆ ಒಟ್ಟು 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಇದುವರೆಗೂ ಅತೀ ಹೆಚ್ಚು ಮದ್ಯವನ್ನೇ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಮದ್ಯದ ಮೌಲ್ಯ 177 ಕೋಟಿ … Continue reading ರಾಜ್ಯದಲ್ಲಿ ಈವರೆಗೆ 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ ವಶ