ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 32 ತಿಂಗಳಲ್ಲಿ 48 ಯೋಧರು ಹುತಾತ್ಮ

ನವದೆಹಲಿ,ಜು.16– ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗುವುದರೊಂದಿಗೆ ಕಳೆದ 32 ತಿಂಗಳಿನಲ್ಲಿ ಈ ಪ್ರದೇಶದಲ್ಲಿ ಉಗ್ರರು ನಡೆಸಿದ ಅಟ್ಟಹಾಸಕ್ಕೆ 48 ಮಂದಿ ಬಲಿಯಾಗಿದ್ದಾರೆ.ಜುಲೈ 8 ರಂದು ಕಥುವಾ ಜಿಲ್ಲೆಯಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ನಂತರ ಐವರು ಸೇನಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟರು ಮತ್ತು ಐವರು ಗಾಯಗೊಂಡಿದ್ದರು. ಜೂನ್‌ 9 ರಂದು ರಿಯಾಸಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಯಾತ್ರಾರ್ಥಿಗಳಿಂದ ತುಂಬಿದ ಬಸ್ಸು ಕಮರಿಗೆ ಉರುಳಿದ ನಂತರ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು … Continue reading ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 32 ತಿಂಗಳಲ್ಲಿ 48 ಯೋಧರು ಹುತಾತ್ಮ