ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೂಕಂಪ

ಕರಾಚಿ, ಮಾ.19 – ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಇಂದು ಬೆಳಿಗ್ಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದ ಕೇಂದ್ರಬಿಂದು ಕ್ವೆಟ್ಟಾದಿಂದ ವಾಯುವ್ಯಕ್ಕೆ 150 ಕಿಲೋಮೀಟರ್ ದೂರದಲ್ಲಿ 35 ಕಿಮೀ ಆಳದಲ್ಲಿದೆ ಎಂದು ಹೇಳಿದಾರೆ. ವಿವರಗಳ ಪ್ರಕಾರ, ರಾಜಧಾನಿ ಕ್ವೆಟ್ಟಾ, ನೋಶ್ಕಿ, ಚಾಗಿ, ಚಮನ್, ಕಿಲ್ಲಾ ಅಬ್ದುಲ್ಲಾ, ದಲ್ಬಾದಿನ್, ಪಿಶಿನ್ ಮತ್ತು ಪ್ರಾಂತ್ಯದ ಇತರ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪಾಕಿಸ್ತಾನ-ಇರಾನ್ ಗಡಿ ಪ್ರದೇಶಗಳಲ್ಲಿ ಭೂಕಂಪನದ … Continue reading ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೂಕಂಪ