“ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ”

ಬೆಂಗಳೂರು, ಮಾ.27- ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದರೆ, ಒಬ್ಬ ಸಚಿವರು ಸೇರಿದಂತೆ ಐವರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಹೆಚ್.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್‍ನ ಕಾಂಗ್ರೆಸ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ. ಸಭಾಪತಿ ಬಸವರಾಜ … Continue reading “ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ”