ಐದು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ

ಅಗರ್‌ ಮಾಲ್ವಾ, ಮೇ 14 (ಪಿಟಿಐ) ಮಧ್ಯಪ್ರದೇಶದ ಅಗರ್‌ ಮಾಲ್ವಾ ಜಿಲ್ಲೆಯಲ್ಲಿ 17 ವರ್ಷದ ಹುಡುಗನೊಬ್ಬ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಯತ್‌ ಕಾಲಾ ಪೊಲೀಸ್‌‍ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸೋಯತ್‌ ಕಾಲಾ ಪೊಲೀಸ್‌‍ ಠಾಣೆಯ ಉಸ್ತುವಾರಿ ಯಶವಂತ್‌ ರಾವ್‌ ಗಾಯಕ್ವಾಡ್‌ … Continue reading ಐದು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ