50 ಸಾವಿರ ಕೋಟಿ ರೂ. ಬೃಹತ್‌ ಯೋಜನೆ ಅನುಷ್ಠಾನಕ್ಕೆ ಮುಂದಾದ ಮೋದಿ ಸರ್ಕಾರ

ನವದೆಹಲಿ,ಆ.2- ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜನರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ಸುಮಾರು 50,000 ಕೋಟಿ ರೂಪಾಯಿ ಮೌಲ್ಯದ ಬೃಹತ್‌ ಯೋಜನೆಯೊಂದನ್ನು ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಎಂಟು ಬೃಹತ್‌ ಹೆದ್ದಾರಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಶುಕ್ರವಾರದಂದು ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಯೋಜನೆಗಳು ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳನ್ನು ಒಳಗೊಂಡಿದೆ. ಈ ಯೋಜನೆ ಜಾರಿಗೆ … Continue reading 50 ಸಾವಿರ ಕೋಟಿ ರೂ. ಬೃಹತ್‌ ಯೋಜನೆ ಅನುಷ್ಠಾನಕ್ಕೆ ಮುಂದಾದ ಮೋದಿ ಸರ್ಕಾರ