5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಂಕಲ್ಪ : ಸಿಎಂ

ಬೆಂಗಳೂರು,ಸೆ.17- ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗಾಗಿ 5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಅಭಿವೃದ್ಧಿಯ ನವಕ್ರಾಂತಿಯನ್ನು ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿಯ ಜಾರಿಯ ದಶಮಾನೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷ ಉತ್ತಮ ಮಳೆಯಾಗಿದ್ದು, ಪ್ರಕೃತಿಯ ಆಶೀರ್ವಾದದಿಂದ ರೈತರಲ್ಲಿ ಸಂತಸ ಮೂಡಿದೆ ಎಂದರು. 2013 ರಿಂದ … Continue reading 5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಂಕಲ್ಪ : ಸಿಎಂ