ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು

ಬೆಂಗಳೂರು,ಫೆ.16- ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗು ಅನ್ನ ಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ ಒಟ್ಟು 52 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈ ಹಂಚಿಕೆ ಮಾಡಲಾಗುತ್ತಿದ್ದು, ಈ ಗ್ಯಾರಂಟಿ ಯೋಜನೆಗಳ … Continue reading ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು