ಚುನಾವಣಾ ಕಾಂಚಾಣ : ಈವರೆಗೆ ರಾಜ್ಯದಲ್ಲಿ 55 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ, ಮದ್ಯ ಜಪ್ತಿ

ಬೆಂಗಳೂರು,ಮಾ.28- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಗದು, ಉಚಿತ ಉಡುಗೊರೆ, ಮದ್ಯ, ಚಿನ್ನ, ಬೆಳ್ಳಿ, ವಜ್ರಾಭರಣಗಳು ಸೇರಿದಂತೆ 55.76 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಾಜ್ಯದಲ್ಲಿ ಜಪ್ತಿ ಮಾಡಲಾಗಿದೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಪ್ರಸಕ್ತ ಚುನಾವಣೆಯಲ್ಲಿ ದುಪ್ಪಟ್ಟು ಹಣ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀಡಿರುವ ಪ್ರಕಟಣೆ ಪ್ರಕಾರ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ ಒಟ್ಟು 55.76 ಕೋಟಿ ರೂ. ಮೌಲ್ಯದ ನಗದು ಹಾಗೂ ಇತರ … Continue reading ಚುನಾವಣಾ ಕಾಂಚಾಣ : ಈವರೆಗೆ ರಾಜ್ಯದಲ್ಲಿ 55 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ, ಮದ್ಯ ಜಪ್ತಿ