ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಕಳೆದ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರ 2024ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ … Continue reading ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು