6 ವರ್ಷ ಬಾಲಕಿ ಮೇಲೆ ಅತ್ಯಾಚಾರವೆಸಗಿದವನ ತಲೆ ಕತ್ತರಿಸಿದ ಸ್ಥಳೀಯರು..!

Rape

ಅಲಿಗ್ಹರ್, ಜೂ.22- ಉತ್ತರ ಪ್ರದೇಶದ ಅಲಿಗ್ಹರ್‍ನಗರದ ಹೊರವಲಯದಲ್ಲಿ ದುಷ್ಕರ್ಮಿಯೊಬ್ಬ ಆರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ್ದು, ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಆತನ ತಲೆಯನ್ನೇ ಕತ್ತರಿಸಿರುವ ಘಟನೆ ನಡೆದಿದೆ. ಅರವಿಂದ(32) ಸ್ಥಳೀಯರಿಂದ ಹತ್ಯೆಗೀಡಾದ ಆರೋಪಿ.  ಕೂಲಿ ಕಾರ್ಮಿಕನ ಮಗಳಾದ ಐದು ವರ್ಷದ ಬಾಲಕಿ ಅಂಗಡಿಗೆ ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಭೀಬತ್ಸವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ 200 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin