ವಿಧಾನಸಭೆಯಲ್ಲಿ 6 ಮಹತ್ವದ ವಿಧೇಯಕಗಳು ಅಂಗೀಕಾರ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು,ಜು.25- ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ 6 ವಿಧೇಯಕಗಳು ವಿಧಾನಸಭೆಯಲ್ಲಿಂದು ಅಂಗೀಕಾರಗೊಂಡವು. ಬಿಜೆಪಿ-ಜೆಡಿಎಸ್‌‍ ಶಾಸಕರ ಗದ್ದಲದ ನಡುವೆ ನಡೆದ ಶಾಸನ ರಚನಾ ಕಲಾಪದಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು ವಿಧೇಯಕ ಕುರಿತು ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸಾರಕಗಳನ್ನು ದತ್ತು ತೆಗೆದುಕೊಳ್ಳಲು ಈ … Continue reading ವಿಧಾನಸಭೆಯಲ್ಲಿ 6 ಮಹತ್ವದ ವಿಧೇಯಕಗಳು ಅಂಗೀಕಾರ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್