ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ, ಮೃತರ ಸಂಖ್ಯೆ 6ಕ್ಕೆ ಏರಿಕೆ, 13 ಮಂದಿ ರಕ್ಷಣೆ, ಇಬ್ಬರು ವಶಕ್ಕೆ

ಬೆಂಗಳೂರು, ಅ.23- ನಗರದ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಸಂಜೆ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೇರಿದ್ದು ಇಂದು ಬೆಳಗ್ಗೆ ಒಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ.ಬಿಹಾರ ಮೂಲದ ಕಾರ್ಮಿಕರಾದ ಅರ್ಮಾನ್(26), ತ್ರಿಪಾಲ್(35), ಮೊಹಮದ್ ಸಾಯಿಲ್(19) ಮತ್ತು ಸತ್ಯರಾಜು(25), ಶಂಕರ್ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕನ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಯಲ್ಲಿ ಜಗದೇವಿ(45), ರಶೀದ್(28), ನಾಗರಾಜು(25), ರಮೇಶ್ ಕುಮಾರ್(28), ಅಜಯ್ ಮತ್ತು ಹರ್ಮಾನ್(22) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.30ಕ್ಕೂ ಹೆಚ್ಚು ಅಗ್ನಿಶಾಮಕ ದಳದ … Continue reading ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ, ಮೃತರ ಸಂಖ್ಯೆ 6ಕ್ಕೆ ಏರಿಕೆ, 13 ಮಂದಿ ರಕ್ಷಣೆ, ಇಬ್ಬರು ವಶಕ್ಕೆ