ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ

ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವೇಳೆಗೆ ಶೇ.63.90%ರಷ್ಟು ಮತದಾನವಾಗಿದೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಕಂಡುಬಂದಿದ್ದು, ಮತದಾನದ ಪ್ರಮಾಣ ನಿರೀಕ್ಷೆಯಂತೆ ಏರಿಕೆ ಆಗಿಲ್ಲ.ಗ್ರಾಮೀಣ ಹಾಗೂ ನಗರ … Continue reading ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ