6ನೇ ಹಂತದ ಲೋಕಸಭಾ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ನವದೆಹಲಿ,ಮೇ23- ಎಂಟು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 58 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬಿದ್ದಿದೆ. ಶನಿವಾರ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 6 ಗಂಟೆಯಿಂದ ಮತದಾನ ನಡೆಯಲಿದೆ. ನಾಳೆ ಅಭ್ಯರ್ಥಿಗಳು ತಮ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆಗೆ ಮನೆಗೆ ತೆರಳಿ ಮತ ಯಾಚಿಸಬಹುದು. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜನಾಥ್‌ ಸಿಂಗ್‌, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ … Continue reading 6ನೇ ಹಂತದ ಲೋಕಸಭಾ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ