ಬಿಹಾರದ ಸಿದ್ಧೇಶ್ವರ ನಾಥ ದೇವಸ್ಥಾನದ ಕಾಲ್ತುಳಿತ, 7 ಭಕ್ತರ ಸಾವು, 16 ಮಂದಿ ಗಾಯ

ಜೆಹಾನಾಬಾದ್‌ (ಬಿಹಾರ), ಆ.12: ಬಿಹಾರದ ಜೆಹಾನಾಬಾದ್‌ ಜಿಲ್ಲೆಯ ಬಾಬಾ ಸಿದ್ಧೇಶ್ವರ ನಾಥ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ಕಳೆದ ರಾತ್ರಿ 11.30 ರ ಸುಮಾರಿಗೆ ಜೆಹಾನಾಬಾದ್‌ನ ಬರಾಬರ್‌ ಪಹಾಡಿ ಪ್ರದೇಶದ ಬಾಬಾ ಸಿದ್ದೇಶ್ವರ ನಾಥ ದೇವಸ್ಥಾನದಲ್ಲಿ ಈ ಘಟನೆ ನೆಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಲಂಕೃತಾ ಪಾಂಡೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಎಲ್ಲಾ ಗಾಯಾಳುಗಳನ್ನು ಮುಕುಂದಾಪುರ ಮತ್ತು … Continue reading ಬಿಹಾರದ ಸಿದ್ಧೇಶ್ವರ ನಾಥ ದೇವಸ್ಥಾನದ ಕಾಲ್ತುಳಿತ, 7 ಭಕ್ತರ ಸಾವು, 16 ಮಂದಿ ಗಾಯ