ಕಾರು ಪಲ್ಟಿ : ಒಂದೇ ಕುಟುಂಬದ 7 ಮಂದಿ ಬಲಿ
ಹೈದರಾಬಾದ್,ಅ.17- ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಈ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯ ಕೈಗೊಂಡರೂ ದುರದೃಷ್ಟವಶಾತ್ ಅದಾಗಲೇ ಕುಟುಂಬದ ಎಲ್ಲಾ ಸದಸ್ಯರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಶಿವಂಪೇಟೆ ಪೊಲೀಸರು ಪ್ರಕರಣ ದಾಖಲಾಗಿದೆ. ಘಟನೆಗೆ ಮುಖ್ಯಮಂತ್ರಿ … Continue reading ಕಾರು ಪಲ್ಟಿ : ಒಂದೇ ಕುಟುಂಬದ 7 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed