ರಾಜ್ಯದಲ್ಲಿ ಜುಲೈನಲ್ಲಿ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ

ಬೆಂಗಳೂರು, ಆ.14-ಕರ್ನಾಟಕ ರಾಜ್ಯದ ಜುಲೈ ತಿಂಗಳಿನ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಕಳೆದ ಜೂನ್‌ ತಿಂಗಳಿಗೆ ಹೋಲಿಸಿದರೆ 197.9 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿ ಪ್ರಕಾರ ಜುಲೈ ತಿಂಗಳಿನಲ್ಲಿ 5990.38 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ, 1893.31 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 88.04 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ. ಜೂನ್‌ ತಿಂಗಳಿಗೆ ಹೋಲಿಸಿದರೆ, ವೃತ್ತಿ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸರಕು … Continue reading ರಾಜ್ಯದಲ್ಲಿ ಜುಲೈನಲ್ಲಿ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ