ಸಿಎಂಗೆ 7ನೇ ರಾಜ್ಯ ವೇತನ ಆಯೋಗ ವರದಿ ಸಲ್ಲಿಕೆ, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು
ಬೆಂಗಳೂರು,ಮಾ.16-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ಇಂದು ವರದಿ ಸಲ್ಲಿಸಿದ್ದು, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವರದಿಯನ್ನು ಪಡೆದುಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. … Continue reading ಸಿಎಂಗೆ 7ನೇ ರಾಜ್ಯ ವೇತನ ಆಯೋಗ ವರದಿ ಸಲ್ಲಿಕೆ, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು
Copy and paste this URL into your WordPress site to embed
Copy and paste this code into your site to embed